Slide
Slide
Slide
previous arrow
next arrow

ವಿವಿಧ ತರಬೇತಿಗೆ ಅರ್ಜಿ ಆಹ್ವಾನ

300x250 AD

ಕಾರವಾರ: ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ತರಬೇತಿ ಸಂಸ್ಥೆಯು 30 ದಿನಗಳ ಲಘು ವಾಹನ ಚಾಲನಾ ತರಬೇತಿ ಹಾಗೂ 10 ದಿನಗಳ ಟ್ರಾವೆಲ್ ಮತ್ತು ಟೂರಿಸ್ಟ್ ಗೈಡ್ ತರಬೇತಿಯನ್ನು ಹಮ್ಮಿಕೊಂಡಿದ್ದಾರೆ.
ಆಸಕ್ತ 18ರಿಂದ 45 ವರ್ಷ ವಯೋಮಿತಿ ಹೊಂದಿರವ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರು ತಮ್ಮ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ವಿದ್ಯಾರ್ಹತೆ, ತರಬೇತಿಯ ಅವಶ್ಯಕತೆ ಹಾಗೂ ಈಗ ಮಾಡುತ್ತಿರುವ ಕೆಲಸ ಇತ್ಯಾದಿ ವಿವರಗಳೊಂದಿಗೆ ಜುಲೈ 31ರೊಳಗೆ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಗೆ ಪೋನ್ ಮೂಲಕ ವಿವರ ನೀಡಿ ತರಬೇತಿಗೆ ನೋಂದಾಯಿಸಿಕೊಳ್ಳಬಹುದು. ತರಬೇತಿಯು ಊಟ ಮತ್ತು ವಸತಿಯೊಂದಿಗೆ ಉಚಿತವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: tel:+9108284298547, tel:+919632143217, tel:919449782425ಗೆ ಸಂಪರ್ಕಿಸಿ ಎಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top