• Slide
  Slide
  Slide
  previous arrow
  next arrow
 • ಜು.23ಕ್ಕೆ 1 ಲಕ್ಷ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ

  300x250 AD

  ಶಿರಸಿ: ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಆಶ್ರಯದಲ್ಲಿ ಉತ್ತರ ಕನ್ನಡ ಜಿಲ್ಲೆಯ 165 ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ 1 ಲಕ್ಷ ಗಿಡ ನೆಡುವ ಜಿಲ್ಲಾಮಟ್ಟದ ಕಾರ್ಯಕ್ರಮಕ್ಕೆ ಸದ್ಗುರು ಶ್ರೀ ಶ್ರೀ ಶ್ರೀ ಬಹ್ಮಾನಂದ ಸರಸ್ವತಿ ಸ್ವಾಮೀಜಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನ ಉಜಿರೆ ಅವರು ಜುಲೈ 23, ಮುಂಜಾನೆ 9 ಗಂಟೆಗೆ ಉಜಿರೆ ಮಠದ ಆವರಣದಲ್ಲಿ ಚಾಲನೆ ನೀಡುವರೆಂದು ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

   ಪರಿಸರ ರಕ್ಷಣೆ ಮತ್ತು ಪರಿಸರ ಜಾಗೃತೆ ಉಂಟು ಮಾಡುವ ಉದ್ದೇಶದಿಂದ ಹಮ್ಮಿಕೊಂಡ ಕಾರ್ಯಕ್ರಮದ ಉದ್ಘಾಟನೆ ಕಾರ್ಯಕ್ರಮಕ್ಕೆ ಆಸಕ್ತ ಅರಣ್ಯವಾಸಿಗಳು ಜುಲೈ 23, ರವಿವಾರ ಮುಂಜಾನೆ 9 ಗಂಟೆಗೆ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನ ಉಜಿರೆಯಲ್ಲಿ ಉಪಸ್ಥಿತರಿರಬೇಕೆಂದು ಅವರು ಕೋರಿದ್ದಾರೆ.

  300x250 AD

  Share This
  300x250 AD
  300x250 AD
  300x250 AD
  Leaderboard Ad
  Back to top