• Slide
    Slide
    Slide
    previous arrow
    next arrow
  • ಶಿರಸಿಯಲ್ಲಿ ಭಾರೀ ಮಳೆ: ಭೂಗತವಾದ ಸಾರ್ವಜನಿಕ ಬಾವಿ

    300x250 AD

    ಶಿರಸಿ: ತಾಲೂಕಿನೆಲ್ಲೆಡೆ ಭಾರೀ ಮಳೆಯಾಗುತ್ತಿದ್ದು, ಅತಿಯಾಗಿ ಮಳೆ ಸುರಿದ ಕಾರಣ ಸಾರ್ವಜನಿಕ ಬಾವಿಯೊಂದು ನೆಲದೊಳಗೆ ಕುಸಿದ ಘಟನೆ ತಾಲೂಕಿನ ಕಲ್ಗುಂಡಿಕೊಪ್ಪದಲ್ಲಿ‌ ನಡೆದಿದೆ.

    ಸುಗಾವಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಗುಂಡಿಕೊಪ್ಪ ಗ್ರಾಮದಲ್ಲಿ ನಡೆದ ಈ ಘಟನೆ, ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top