• Slide
  Slide
  Slide
  previous arrow
  next arrow
 • RSS ಸಹಸರಕಾರ್ಯವಾಹರಾಗಿದ್ದ ಮದನ್ ದಾಸ್ ದೇವಿ ನಿಧನ

  300x250 AD

  ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹಸರಕಾರ್ಯವಾಹರಾಗಿ ಕಾರ್ಯನಿರ್ವಹಿಸಿದ್ದ ಮದನ್ ದಾಸ್ ದೇವಿ(81) ಜು.24ರ ಮುಂಜಾನೆ ಬೆಂಗಳೂರಿನ ರಾಷ್ಟೋತ್ಥಾನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

  ಈ ಹಿಂದೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಗಳಾಗಿ ಕಾರ್ಯನಿರ್ವಹಿಸಿದ್ದ ಮದನ್ ದಾಸ್ ದೇವಿ ಮುಂಜಾನೆ 5 ಗಂಟೆಗೆ ರಾಜರಾಜೇಶ್ವರಿ ನಗರದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

  300x250 AD

  ಇಂದು ಮಧ್ಯಾಹ್ನ 1:30ರಿಂದ ಸಂಜೆ 4ರವರೆಗೆ ಬೆಂಗಳೂರಿನ ಆರ್‌ಎಸ್ಎಸ್ ಕಾರ್ಯಾಲಯ ಕೇಶವಕೃಪಾದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ತದನಂತರ ಮಂಗಳವಾರ ಮಹಾರಾಷ್ಟ್ರದ ಪುಣೆಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

  Share This
  300x250 AD
  300x250 AD
  300x250 AD
  Leaderboard Ad
  Back to top