• Slide
    Slide
    Slide
    previous arrow
    next arrow
  • ನೆರೆ ಪ್ರದೇಶಕ್ಕೆ ಶಾಸಕ ಭೀಮಣ್ಣ ಭೇಟಿ

    300x250 AD

    ಸಿದ್ದಾಪುರ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಹನಿಯಾಗಿರುವ ಆರೆಂದುರು, ಕಲ್ಯಾಣಪುರ ಮೊದಲಾದ ಪ್ರದೇಶಗಳಿಗೆ ಶಾಸಕ ಭೀಮಣ್ಣ ನಾಯ್ಕ ಭೇಟಿ ನೀಡಿದರು.
    ಸ್ಥಳೀಯರೊಂದಿಗೆ ಸಮಸ್ಯೆಗಳ ಕುರಿತು ಚರ್ಚೆ ನಡೆದಿದರು. ಈ ಸಮಯದಲ್ಲಿ ತಹಶೀಲ್ದಾರ್ ಮಂಜುನಾಥ ಮುನ್ನೊಳಿ, ಪ್ರಮುಖರಾದ ವಸಂತ ನಾಯ್ಕ, ಜಿ.ಟಿ.ನಾಯ್ಕ, ಕೆ.ಜಿ.ನಾಗರಾಜ ಇತರರು ಇದ್ದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top