Slide
Slide
Slide
previous arrow
next arrow

ಹೆದ್ದಾರಿ ಮೇಲೆ ಉರುಳಿ ಬಿದ್ದ ಮರಗಳ ತೆರವು

300x250 AD

ಯಲ್ಲಾಪುರ: ಅರಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿಯಲ್ಲಿ ಉರುಳಿ ಬಿದ್ದಿದ್ದ ಸುಮಾರು ಐದಕ್ಕೂ ಮರಗಳನ್ನ ಅರಣ್ಯ ಇಲಾಖಾ ಸಿಬ್ಬಂದಿ ತೆರವುಗೊಳಿಸಿದ್ದಾರೆ.
ಭಾರೀ ಮಳೆಯಿಂದಾಗಿ ಅರಬೈಲ್ ಘಟ್ಟದ ಗುಡ್ಡ ಹಾಗೂ ರಸ್ತೆ ಪಕ್ಕದಲ್ಲಿದ್ದ ಸಾಧಾರಣ ಮರಗಳು ಕಿತ್ತು ಬೀಳುತ್ತಿದ್ದು, ಸಂಚಾರಕ್ಕೆ ತೊಂದರೆಯಾಗುತ್ತಿದೆ. ಹೀಗೆ ಐದಕ್ಕೂ ಹೆಚ್ಚು ಮಧ್ಯಮ ಗಾತ್ರದ ಮರಗಳು ರಸ್ತೆಗೆ ಅಡ್ಡವಾಗಿ ಬಿದ್ದಿದ್ದು, ಇಡಗುಂದಿ ವಲಯ ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕೆಲಸಗಾರರು ಹಾಗೂ ಮೇಲ್ವಿಚಾರಕರು ಇವುಗಳನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

300x250 AD
Share This
300x250 AD
300x250 AD
300x250 AD
Back to top