ಹೊನ್ನಾವರ: ತಾಲೂಕಿನಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಕೆಲವು ಪ್ರದೇಶಗಳಲ್ಲಿ ನೀರು ತುಂಬಿರುವುದರಿಂದ ಸಹಾಯಕ ಆಯುಕ್ತರ ನಿರ್ದೇಶನದ ಮೇರೆಗೆ ತಹಶೀಲ್ದಾರ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಚರ್ಚಿಸಿ ನಾಳೆ ಜು.26 ಬುಧವಾರದಂದು ಸಹ ತಾಲೂಕಿನ ಎಲ್ಲ ಅಂಗನವಾಡಿ, ಶಾಲೆಗಳು, ಪ್ರೌಢಶಾಲೆಗಳು, ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಮುಂದುವರಿಸಲಾಗಿದೆ.
ಹೊನ್ನಾವರ ತಾಲೂಕಿನ ಶಾಲೆ,ಪಿಯು ಕಾಲೇಜುಗಳಿಗೆ ನಾಳೆಯೂ ರಜೆ ಮುಂದುವರಿಕೆ
