ಶಿರಸಿ: ತಾಲೂಕಿನ ಹುಲೇಮಳಗಿ ಸಮೀಪದ ಅರಣ್ಯ ಪ್ರದೇಶದಲ್ಲಿ ಕಪ್ಪು ಚಿರತೆಯೊಂದು ಉರುಳಿಗೆ ಸಿಲುಕಿರುವ ಘಟನೆ ನಡೆದಿದೆ.
ಕರಿ ಚಿರತೆಯ ರಕ್ಷಣೆಗೆ ಅರಣ್ಯ ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಜನರದ್ದು ನಿಯಂತ್ರಿಸುವುದು ಸಾಹಸದ ಕೆಲಸವಾಗಿದೆ ಎನ್ನಲಾಗಿದೆ. ಇಲಾಖೆಯ ಹಿರಿಯ ಅಧಿಕಾರಿ ಎಸ್ ಜಿ ಹೆಗಡೆ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ