Slide
Slide
Slide
previous arrow
next arrow

ಬರಗಲ್‌ನಲ್ಲಿ ಬಿಜೆಪಿ ಅಭ್ಯರ್ಥಿಗೆ ಗೆಲುವು; ರೂಪಾಲಿ ಹರ್ಷ

300x250 AD

ಕಾರವಾರ: ತಾಲೂಕಿನ ದೇವಳಮಕ್ಕಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬರಗಲ್ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಬೆಂಬಲಿತ ಅಭ್ಯರ್ಥಿ ರೂಪಾ ಹುಲಸ್ವಾರ ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ಸಿನ ರತ್ನಬಾಯಿ ಎದುರು ಐವತ್ತೊಂದು ಮತದಿಂದ ವಿಜಯಿಯಾಗಿ ಗ್ರಾಮೀಣ ಭಾಗದಲ್ಲಿ ಬಿಜೆಪಿ ಪಕ್ಷಕ್ಕೆ ಬಲವರ್ಧನೆ ಮಾಡಿದ್ದಾರೆ. ವಿಜೇತರಿಗೆ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ್ರವರು ಅಭಿನಂದನೆ ಸಲ್ಲಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top