Slide
Slide
Slide
previous arrow
next arrow

ಹೀರೆಕೈ ರಾಮೇಶ್ವರ ದೇವಸ್ಥಾನದಲ್ಲಿ ಸಂಪ್ರೋಕ್ಷಣ್ಯ ಕಾರ್ಯಕ್ರಮ

300x250 AD

ಸಿದ್ದಾಪುರ: ತಾಲೂಕಿನ ಹಿರೇಕೈ(ಹಾಲ್ಕಣಿ)ಯ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ಸಂಪ್ರೋಕ್ಷಣ್ಯ ಕಾರ್ಯಕ್ರಮವು ಶನಿವಾರ ನಡೆಯಿತು.
ವಿದ್ವಾನ್ ಕುಮಾರ್ ಭಟ್ ಕೊಳಗಿಬೀಸ್ ಅವರ ಮಾರ್ಗದರ್ಶನದಲ್ಲಿ ಮುಂಜಾನೆಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ನಂತರ ಶ್ರೀ ರಾಮೇಶ್ವರ ದೇವರಿಗೆ ವಿಶೇಷ ಪೂಜೆ ನಡೆಯಿತು.

300x250 AD
Share This
300x250 AD
300x250 AD
300x250 AD
Back to top