Slide
Slide
Slide
previous arrow
next arrow

ಪಾದಚಾರಿಗೆ ಡಿಕ್ಕಿ ಹೊಡೆದ ಖಾಸಗಿ ಬಸ್: ಪಾದಚಾರಿ ಸಾವು, ಬಸ್ ಚಾಲಕ ಪರಾರಿ

300x250 AD

ಹೊನ್ನಾವರ : ಪಟ್ಟಣದ ಮೂರುಕಟ್ಟೆ ಸಮೀಪ ಅತೀವೇಗವಾಗಿ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ, ಪಾದಚಾರಿ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ನಡೆದಿದೆ.

ಪಾದಚಾರಿ ಹೆದ್ದಾರಿಯಲ್ಲಿ ಒಂದು ಕಡೆಯಿಂದ ಇನ್ನೊಂದು ಕಡೆ ದಾಟುತ್ತಿದ್ದಾಗ,ಹೊನ್ನಾವರ ಕಡೆಯಿಂದ ಬೆಂಗಳೂರಿಗೆ ಚಲಿಸುತ್ತಿದ್ದ ಖಾಸಗಿ ಬಸ್ ಅತಿವೇಗವಾಗಿ ಬಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪರಿಚಿತ ಪಾದಚಾರಿ ತಲೆಗೆ ಗಂಭೀರವಾಗಿ ಗಾಯಗೊಂಡು ಆತ ಸ್ಥಳದಲ್ಲೆ ಸಾವನಪ್ಪಿದ್ದಾನೆ.

300x250 AD

ಅಪಘಾತಕ್ಕೆ ಕಾರಣವಾಗಿರುವ ಬಸ್ ಚಾಲಕ ಸ್ಥಳದಲ್ಲೆ ಬಸ್ ಬಿಟ್ಟು ಪರಾರಿಯಾಗಿದ್ದು, ಈ ಬಗ್ಗೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This
300x250 AD
300x250 AD
300x250 AD
Back to top