Slide
Slide
Slide
previous arrow
next arrow

ಆ.1ಕ್ಕೆ ಲಯನ್ಸ್ ಕ್ವೆಸ್ಟ್, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ: ಶಾಸಕ ಭೀಮಣ್ಣ ಭಾಗಿ

300x250 AD

ಶಿರಸಿ: ಲಯನ್ಸ್ ಕ್ಲಬ್ ಶಿರಸಿ, ಲಯನ್ಸ್ ಎಜುಕೇಶನ್ ಸೊಸೈಟಿ (ರಿ) ಶಿರಸಿ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಆ.1, ಮಂಗಳವಾರ ಲಯನ್ಸ್ ಸಭಾಭವನದಲ್ಲಿ, 2023-24ರ ಸಾಲಿನ ವಿದ್ಯಾರ್ಥಿ ಪ್ರತಿನಿಧಿಗಳ ಪ್ರಮಾಣ ವಚನ ಸ್ವೀಕಾರ, ಪ್ರತಿಭಾ ಪುರಸ್ಕಾರ ಶಿರಸಿ ಲಯನ್ಸ್ ಅಕಾಡೆಮಿ ಮತ್ತು ಲಯನ್ಸ್ ಕ್ವೆಸ್ಟ್ ಉದ್ಘಾಟನಾ ಕಾರ್ಯಕ್ರಮ ನೆರವೇರಲಿದೆ.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಶಿರಸಿ -ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ್ ಆಗಮಿಸಲಿದ್ದಾರೆ. ಶಿರಸಿ ಲಯನ್ಸ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿಗಳು ಉಪಾಧ್ಯಕ್ಷರು ಸದಸ್ಯರು ಮತ್ತು ಲಯನ್ಸ್ ಕ್ಲಬ್ ನ ಪದಾಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

300x250 AD
Share This
300x250 AD
300x250 AD
300x250 AD
Back to top