Slide
Slide
Slide
previous arrow
next arrow

ಇಂದು ಅಟಲ್ ಟಿಂಕರಿಂಗ್ ಲ್ಯಾಬ್ ಉದ್ಘಾಟನೆ

300x250 AD

ಶಿರಸಿ: ಜಿಲ್ಲಾ ಪಂಚಾಯತ ಉತ್ತರಕನ್ನಡ,ಶಾಲಾ ಶಿಕ್ಷಣ ಇಲಾಖೆ ಶಿರಸಿ ಶೈಕ್ಷಣಿಕ ಜಿಲ್ಲೆ ಶಿರಸಿ,ಹಾಗೂ ಸರಕಾರಿ ಉರ್ದು ಆಂಗ್ಲ ಮಾಧ್ಯಮ ಪ್ರೌಢಶಾಲೆ ಶಿರಸಿ ಇವರ ಸಂಯುಕ್ತಾಶ್ರಯದಲ್ಲಿ ಆ.2 ಮಧ್ಯಾಹ್ನ 12 ಗಂಟೆಗೆ ಇಲ್ಲಿನ ಸರಕಾರಿ ಉರ್ದು ಪ್ರೌಢಶಾಲೆಯಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್ ಉದ್ಘಾಟನೆ ನಡೆಯಲಿದೆ.

ಲ್ಯಾಬ್ ಉದ್ಘಾಟನೆಯನ್ನು ಶಾಸಕ ಭೀಮಣ್ಣ ನಾಯ್ಕ ನೆರವೇರಿಸಲಿದ್ದು, ಕಾರ್ಯಕ್ರಮಕ್ಕೆ ಸರ್ವರೂ ಆಗಮಿಸಬೇಕೆಂದು ಪ್ರಕಟಣೆಯಲ್ಲಿ ಕೋರಲಾಗಿದೆ.

300x250 AD

Share This
300x250 AD
300x250 AD
300x250 AD
Back to top