Slide
Slide
Slide
previous arrow
next arrow

ವಿವಿಧ ಕ್ಷೇತ್ರ ಸಾಧಕರಿಗೆ ಸನ್ಮಾನ: ಸ್ವಾತಂತ್ರ್ಯೋತ್ಸವ ಸಮಿತಿಯಿಂದ ಅರ್ಜಿ ಆಹ್ವಾನ

300x250 AD

ಶಿರಸಿ: ಸಹಾಯಕ ಆಯುಕ್ತರು ಶಿರಸಿ ಇವರ ಅಧ್ಯಕ್ಷತೆಯಲ್ಲಿ ಆ.3 ರಂದು ಜರುಗಿದ ಸ್ವಾತಂತ್ರ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಶಿರಸಿ ತಾಲೂಕಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಿಕಾ ರಂಗ, ಆರಕ್ಷಕ ಇಲಾಖೆ, ಅರಣ್ಯ ಇಲಾಖೆಯಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಹಾಗೂ ಶಿರಸಿ ತಾಲೂಕಾ ವ್ಯಾಪ್ತಿಯಲ್ಲಿರುವ ಮಾಜಿ ಸೈನಿಕರಿಗೆ ಶಿರಸಿ ತಾಲೂಕಾ ಸ್ವಾತಂತ್ರ್ಯೋತ್ಸವ ಸಮಿತಿಯ ವತಿಯಿಂದ ಸನ್ಮಾನಿಸಲು ಅರ್ಜಿಯನ್ನು ಆಹ್ವಾನಿಸಲು ನಿರ್ಣಯಿಸಲಾಗಿದೆ.

ಈ ಕಾರಣಕ್ಕಾಗಿ ಸಂಬಂಧಿತ ಕ್ಷೇತ್ರ ಮತ್ತು ಇಲಾಖೆಯವರು ಆ.10ರೊಳಗೆ ಶಿರಸಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ ನಾಯ್ಕ ಮೊಬೈಲ್ ಸಂಖ್ಯೆ tel:+919980495473ಇವರನ್ನು ಸಂಪರ್ಕಿಬಹುದಾಗಿದೆ.

300x250 AD
Share This
300x250 AD
300x250 AD
300x250 AD
Back to top