Home › ಜಿಲ್ಲಾ ಸುದ್ದಿ › ಶಿರಸಿಯಲ್ಲಿ ಅಪರಿಚಿತ ಮೃತದೇಹ ಪತ್ತೆ ಶಿರಸಿಯಲ್ಲಿ ಅಪರಿಚಿತ ಮೃತದೇಹ ಪತ್ತೆ ಚಿತ್ರ ಸುದ್ದಿ ಜಿಲ್ಲಾ ಸುದ್ದಿ Posted on 2 years ago • Updated 2 years ago —by euttarakannada.in Share on FacebookTweet on TwitterLinkedInPinterestMail ಶಿರಸಿ: ಇಲ್ಲಿನ ಸುಭಾಶ್ಚಂದ್ರಬೊಸ್ ಕಾಂಪ್ಲೆಕ್ಸ್’ನಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದೆ. ಮೃತದೇಹವು ಸುಮಾರು 35 ರಿಂದ 40 ವಯಸ್ಸಿನ ಕೂಲಿ ಕಾರ್ಮಿಕನದೆಂದು ಅಂದಾಜಿಸಲಾಗಿದ್ದು, ಪೋಲಿಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. Share This Share on FacebookTweet on TwitterLinkedInPinterestMail Post navigation Previous Postಕರ್ಕಿ ಕಡಲ್ಕೊರೆತ ಸ್ಥಳಕ್ಕೆ ನಿವೇದಿತ್ ಆಳ್ವ ಭೇಟಿNext Postಮಿಷನ್ ಇಂದ್ರಧನುಷ್ 5.0 ಅಭಿಯಾನ ಯಶಸ್ವಿಗೊಳಿಸಲು ಡಿಸಿ ಕರೆ