Slide
Slide
Slide
previous arrow
next arrow

ಹನುಮಂತಿ ಬಳಿ KSRTC ಬಸ್ ಪಲ್ಟಿ: ಚಾಲಕನಿಗೆ ಗಂಭೀರ ಗಾಯ

300x250 AD

ಶಿರಸಿ: ತಾಲೂಕಿನ ಹನುಮಂತಿ ಬಳಿ ಕೆ.ಎಸ್.ಆರ್.ಟಿ.ಸಿ. ಬಸ್‌ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಇಂದು ಬೆಳಗಿನ ಜಾವ ನಡೆದಿದೆ.

ಪಲ್ಟಿಯಾದ ರಭಸಕ್ಕೆ ಬಸ್’ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುಗಳನ್ನು ನಗರದ ಪಂಡಿತ್ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

300x250 AD
Share This
300x250 AD
300x250 AD
300x250 AD
Back to top