Slide
Slide
Slide
previous arrow
next arrow

ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

300x250 AD

ಶಿರಸಿ: ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯು ಬುಧವಾರ ನಡೆಯಿತು.

ಸುಗಾವಿ ಗ್ರಾ.ಪಂ. ಅಧ್ಯಕ್ಷರಾಗಿ ಲಲಿತಾ ಜೋಗಿ, ಉಪಾಧ್ಯಕ್ಷರಾಗಿ ಮಧುಕೇಶ್ವರ ಚನ್ನಯ್ಯ ಅವಿರೋಧವಾಗಿ ತಮ್ಮ ನೂತನ ಸ್ಥಾನವನ್ನು ಅಲಂಕರಿಸಿದ್ದಾರೆ.

ಬನವಾಸಿ ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಆಯಿಷಾ, ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಿದ್ದವೀರೇಶ ನರೆಗಲ್ ಅವಿರೋಧವಾಗಿ ಆಯ್ಕೆಗೊಂಡಿದ್ದು, ಬಂಕನಾಳ ಗ್ರಾ.ಪಂ.ಅಧ್ಯಕ್ಷರಾಗಿ ಸುಜಾತಾ ನಾಯ್ಕ್,ಉಪಾಧ್ಯಕ್ಷರಾಗಿ ಗಿರಿಜಾ ಕೊರವರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

300x250 AD

Share This
300x250 AD
300x250 AD
300x250 AD
Back to top