Slide
Slide
Slide
previous arrow
next arrow

ಜೊಯಿಡಾ ಪಂಚಾಯತಿಗಳಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

300x250 AD

ಜೊಯಿಡಾ: ತಾಲೂಕಿನ ನಂದಿಗದ್ದಾ ಗ್ರಾಮ ಪಂಚಾಯತದ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅರುಣ ದೇಸಾಯಿ, ಉಪಾಧ್ಯಕ್ಷರಾಗಿ ದಾಕ್ಷಾಯಿಣಿ ದಾನಶೂರ ಆಯ್ಕೆಯಾಗಿದ್ದಾರೆ. ಈ ಹಿಂದೆ ಜೋಯಿಡಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಅರುಣ ದೇಸಾಯಿ ಈ ಹಿಂದಿನ ಅವದಿಯಲ್ಲಿಯೂ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಮತ್ತೆ ಈ ಬಾರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ತಾಲೂಕಿನ ಗಾಂಗೋಡಾ ಗ್ರಾಮ ಪಂಚಾಯತ ನೂತನ ಅಧ್ಯಕ್ಷರಾಗಿ ಪ್ರವೀಣ ದೇಸಾಯಿ ,ಉಪಾಧ್ಯಕ್ಷರಾಗಿ ನೀತಾ ಗೌಳಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಉಪಾಧ್ಯಕ್ಷರ ಚುನಾವಣಾಯಲ್ಲಿ ಅವರೋಧವಾಗಿ ಪ್ರವೀಣ್ ದೇಸಾಯಿ ಅಧ್ಯಕ್ಷರಾಗಿ ಉಪಾಧ್ಯಕ್ಷರಾಗಿ ನೀತಾ ಗೌಳಿ ಆಯ್ಕೆಯಾಗಿದ್ದು, ಚುನಾವಣಾ ಅಧಿಕಾರಿಗಳಾಗಿ ಇಝಾನ ಮಹಮ್ಮದ ಕಾರ್ಯನಿರ್ವಹಿಸಿದ್ದರು.
ಕುಂಬಾರವಾಡಾ (ಕಾತೇಲಿ) ಗ್ರಾಮ ಪಂಚಾಯತ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಚೆನ್ನಮ್ಮ ಡೊಂಬರ, ಉಪಾಧ್ಯಕ್ಷರಾಗಿ ಪ್ರವೀಣ ನಾಯ್ಕ (ದತ್ತಾ ನಾಯ್ಕ) ಆಯ್ಕೆಯಾಗಿದ್ದಾರೆ. ಈ ಹಿಂದೆ ಜೋಯಿಡಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಆಯ್ಕೆ ಪ್ರಕ್ರಿಯೆ ನಡೆದಿದ್ದು ನೂತನವಾಗಿ ಚೆನ್ನಮ್ಮ ಡೊಂಬರ ಮತ್ತು ಉಪಾಧ್ಯಕ್ಷರಾಗಿ ದತ್ತಾ ನಾಯ್ಕ ಆಯ್ಕೆಯಾಗಿದ್ದಾರೆ.

300x250 AD
Share This
300x250 AD
300x250 AD
300x250 AD
Back to top