Slide
Slide
Slide
previous arrow
next arrow

ಭಟ್ಕಳ ಗ್ರಾ.ಪಂ.ಗಳ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

300x250 AD


ಭಟ್ಕಳ: ತಾಲೂಕಿನ ಗ್ರಾಮ ಪಂಚಾಯತಿಗಳಿಗೆ ಎರಡನೇ ಅವಧಿಗೆ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ ನಡೆಯಿತು.
ಶಿರಾಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಭಾಸ್ಕರ ದೈಮನೆ, ಉಪಾಧ್ಯಕ್ಷರಾಗಿ ಕಾಂಗ್ರೇಸ್ ಬೆಂಬಲಿತ ಜ್ಯೋತಿ ನಾಯ್ಕ, ಹೆಬಳೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಪಾರ್ವತಿ ನಾಯ್ಕ, ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಮಾದೇವಿ ಮೊಗೇರ, ಮಾವಿನಕುರ್ವೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಬಿಜೆಪಿಯ ಶ್ರೀನಿವಾಸ ಮೊಗೇರ, ಉಪಾಧ್ಯಕ್ಷರಾಗಿ ಬಿಜೆಪಿ ಚಂದ್ರವಾತಿ ದೇವಾಡಿಗ, ಮುಂಡಳ್ಳಿ ಗ್ರಾಮ ಅಧ್ಯಕ್ಷರಾಗಿ ಕಾಂಗ್ರೆಸ್‌ನ ಪದ್ಮಾವತಿ ಮೊಗೇರ, ಉಪಾಧ್ಯಕ್ಷರಾಗಿ ಕಾಂಗ್ರೆಸ್‌ನ ಗೋವಿಂದ ಮೊಗೇರ ಆಯ್ಕೆಯಾಗಿದ್ದಾರೆ.

ಯಲ್ವಡಿಕವೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಪಾರ್ವತಿ ಗೊಂಡ, ಉಪಾಧ್ಯಕ್ಷರಾಗಿ ಕಾಂಗ್ರೆಸ್‌ನ ಮೇರಿ ಪ್ರಾನ್ಸಿಸ್ ರೊಡ್ರಿಗಸ್, ಬೆಳಕೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಕಾಂಗ್ರೆಸ್‌ನ ಜಗದೀಶ್ ನಾಯ್ಕ, ಉಪಾಧ್ಯಕ್ಷರಾಗಿ ಕಾಂಗ್ರೆಸ್‌ನ ಜಾನಕಿ ನಾಯ್ಕ, ಕೋಣಾರ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಬಿಜೆಪಿಯ ನಾಗಪ್ಪ ಗೊಂಡ, ಉಪಾಧ್ಯಕ್ಷರಾಗಿ ಬಿಜೆಪಿಯ ದೇವಿ ಗೊಂಡ, ಮಾರುಕೇರಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಕಾಂಗ್ರೆಸ್‌ನ ನಾಗವೇಣಿ ಗೊಂಡ, ಉಪಾಧ್ಯಕ್ಷರಾಗಿ ಕಾಂಗ್ರೆಸ್‌ನ ಮಂಜುನಾಥ ನಾಯ್ಕ, ಹಾಡುವಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಕಾಂಗ್ರೆಸ್‌ನ ಶ್ರೀಧರ ಶೆಟ್ಟಿ, ಉಪಾಧ್ಯಕ್ಷರಾಗಿ ಕಾಂಗ್ರೆಸ್‌ನ ನಾಗಮ್ಮ ನಾಯ್ಕ ಆಯ್ಕೆಯಾಗಿದ್ದಾರೆ.

300x250 AD

ಮುಟ್ಟಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ರಜನಿ ನಾಯ್ಕ (ಕಾಂಗ್ರೆಸ್ ಬೆಂಬಲಿತ), ಉಪಾಧ್ಯಕ್ಷರ ಸ್ಥಾನವನ್ನು ಲಕ್ಷ್ಮಿ ಗೊಂಡ (ಬಿಜೆಪಿ ಬೆಂಬಲಿತ ಅಭ್ಯರ್ಥಿ), ಮಾವಳ್ಳಿ -1 ಅಧ್ಯಕ್ಷರಾಗಿ ಕಾಂಗ್ರೆಸ್‌ನ ನಯನಾ ನಾಯ್ಕ, ಉಪಾಧ್ಯಕ್ಷರಾಗಿ ಕಾಂಗ್ರೆಸ್‌ನ ನಾಸಿರ್ ಖಾದಿರ್ ಭಾಷಾ ಶೇಖ್, ಮಾವಳ್ಳಿ-2 ಅಧ್ಯಕ್ಷರಾಗಿ ಕಾಂಗ್ರೆಸ್‌ನ ನಾಗರತ್ನ ಪಡಿಯಾರ, ಉಪಾಧ್ಯಕ್ಷರಾಗಿ ಕಾಂಗ್ರೆಸ್‌ನ ರಾಘವೇಂದ್ರ ನಾಯ್ಕ, ಬೈಲೂರು ಅಧ್ಯಕ್ಷರಾಗಿ ಕಾಂಗ್ರೆಸ್‌ನ ಕೃಷ್ಣ ನಾಯ್ಕ, ಉಪಾಧ್ಯಕ್ಷರಾಗಿ ಕಾಂಗ್ರೆಸ್‌ನ ಕುಸುಮಾ ದೇವಾಡಿಗ, ಬೇಂಗ್ರೆ ಅಧ್ಯಕ್ಷರಾಗಿ ಕಾಂಗ್ರೆಸ್‌ನ ಪ್ರಮೀಳಾ ಡಿಕೋಸ್ತಾ, ಉಪಾಧ್ಯಕ್ಷರಾಗಿ ಕಾಂಗ್ರೆಸ್‌ನ ಗೋವಿಂದ ನಾಯ್ಕ, ಕಾಯ್ಕಿಣಿ ಅಧ್ಯಕ್ಷರಾಗಿ ಕಾಂಗ್ರೆಸ್‌ನ ರಾಜು ನಾಯ್ಕ, ಉಪಾಧ್ಯಕ್ಷರಾಗಿ ಕಾಂಗ್ರೆಸ್ ರತ್ನಾ ಮೊಗೇರ, ಕಟಗಾರ ಕೊಪ್ಪ ಅಧ್ಯಕ್ಷರಾಗಿ ಕಾಂಗ್ರೆಸ್‌ನ ಮಾಸ್ತಿ ಗೊಂಡ, ಉಪಾಧ್ಯಕ್ಷರಾಗಿ ಕಾಂಗ್ರೆಸ್‌ನ ಗೋವಿಂದ ಮರಾಠಿ ಗೆಲುವು ಸಾಧಿಸಿದ್ದಾರೆ.

Share This
300x250 AD
300x250 AD
300x250 AD
Back to top