• Slide
    Slide
    Slide
    previous arrow
    next arrow
  • ಆ.29ಕ್ಕೆ ರಾಮಾಶ್ರಮದಲ್ಲಿ ರಕ್ತದಾನ ಶಿಬಿರ

    300x250 AD

    ಗೋಕರ್ಣ: ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರ ವಿಶ್ವವಿದ್ಯಾ ಚಾತುರ್ಮಾಸ್ಯ ಅಂಗವಾಗಿ ಗೋಕರ್ಣದ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ವತಿಯಿಂದ ಆ.29ರಂದು ಬೆಂಗಳೂರಿನ ಗಿರಿನಗರ ಶ್ರೀರಾಮಾಶ್ರಮದಲ್ಲಿ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ.

    300x250 AD

    ಸಾಮಾಜಿಕ ಬಳಗ ಮತ್ತು ರಾಷ್ಟೋತ್ಥಾನ ಬಡ್ ಬ್ಯಾಂಕ್ ಸಹಯೋಗದಲ್ಲಿ ಈ ಶಿಬಿರ ವ್ಯವಸ್ಥೆಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top