Slide
Slide
Slide
previous arrow
next arrow

ಮಂಗಳಾದೇವಿ ದೇವಸ್ಥಾನದಲ್ಲಿ ಪೂಜಾ ಕಾರ್ಯಕ್ರಮ

300x250 AD

ದಾಂಡೇಲಿ : ನಗರದ ಹಳೆ ದಾಂಡೇಲಿಯ ಶ್ರೀ.ಮಂಗಳಾ ದೇವಿ ದೇವಸ್ಥಾನದಲ್ಲಿ ಅಧಿಕ ಶ್ರಾವಣ ಮಾಸದ ನಿಮಿತ್ತ ವಿಶೇಷ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಸಾಮೂಹಿಕ ಕುಂಕುಮಾರ್ಚನೆ, ಶತನಾಮಾವಳಿ ಪೂಜೆ ಹಾಗೂ ಸಾಮೂಹಿಕ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪೂಜಾ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಭಿಮಾನಿಗಳು ಭಾಗವಹಿಸಿದ್ದರು. ಕಾರ್ಯಕ್ರಮದ ಯಶಸ್ಸಿಗೆ ಶ್ರೀ.ಮಂಗಳಾ ದೇವಿ ದೇವಸ್ಥಾನದ ಆಡಳಿತ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಸ್ಥಳೀಯ ಭಕ್ತಾಭಿಮಾನಿಗಳು ಶ್ರಮಿಸಿದ್ದರು.

300x250 AD
Share This
300x250 AD
300x250 AD
300x250 AD
Back to top