Slide
Slide
Slide
previous arrow
next arrow

ಶಾಲೆಗೆ ತೆರಳುತ್ತಿದ್ದ ಶಿಕ್ಷಕ ಅಪಘಾತದಲ್ಲಿ ಮೃತ

300x250 AD

ಕುಮಟಾ: ತಾಲೂಕಿನ ಗುಡೆಅಂಗಡಿ ಸರ್ಕಾರಿ ಶಾಲಾ ಶಿಕ್ಷಕ ಆ.15ರಂದು ಬೆಳಿಗ್ಗೆ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕಾಗಿ ಶಾಲೆಗೆ ತೆರಳುತ್ತಿದ್ದ ವೇಳೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ.

ಗೋಪಾಲ ಪಟಗಾರ ಎಂಬುವವರೇ ಮೃತಪಟ್ಟ ಶಿಕ್ಷಕರಾಗಿದ್ದು, ಗುಡೆಅಂಗಡಿ ಶಾಲೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಶಿಕ್ಷಕನಿಗೆ ಬುಲೆರೊ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದು, ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

300x250 AD
Share This
300x250 AD
300x250 AD
300x250 AD
Back to top