ಶಿರಸಿ: ತಾಲೂಕಿನ ಶ್ರೀ ಗಜಾನನ ಸೆಕೆಂಡರಿ ಸ್ಕೂಲ್ ಹೆಗಡೆಕಟ್ಟಾದಲ್ಲಿ ಆ.16ರಂದು ನಾಡೋಜ ಗೊ.ರು. ಚನ್ನಬಸಪ್ಪನವರ ಹೆಸರಿನಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಸ್ಥಳೀಯ ಸಂಸ್ಥೆ ಶಿರಸಿ ಇವರು ಶಿರಸಿ ತಾಲೂಕಿನ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ತಾಲೂಕಾ ಮಟ್ಟದ ದೇಶ ಭಕಿ ಗೀತೆ ಗಾಯನ ಸ್ಪರ್ಧೆಯಲ್ಲಿ ಮಿಯಾರ್ಡ್ಸ ಚಂದನ ಆಂಗ್ಲ ಮಾಧ್ಯಮ ಶಾಲೆ ನರೇಬೈಲ್‌ನ ಗೈಡ್ಸ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದಿದ್ದಾರೆ.
ವಿದ್ಯಾರ್ಥಿಗಳಿಗೆ ಮತ್ತು ಮಾರ್ಗದರ್ಶಿ ಶಿಕ್ಷಕರಿಗೆ ಆಡಳಿತಮಂಡಳಿ,ಶಿಕ್ಷಕರು,ಪಾಲಕರು ಅಭಿನಂದಿಸಿದ್ದಾರೆ.
ದೇಶ ಭಕ್ತಿ ಗೀತೆಗಾಯನ ಸ್ಪರ್ಧೆ: ಚಂದನ ವಿದ್ಯಾರ್ಥಿಗಳಿಗೆ ದ್ವಿತೀಯ ಸ್ಥಾನ
