ಶಿರಸಿ: ಶಿರಸಿ ಉಪ ವಿಭಾಗದ ಗ್ರಾಮೀಣ-1 ಶಾಖಾ ವ್ಯಾಪ್ತಿಯಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಶಿರಸಿ 220/11 ಕೆ.ವಿ ಉಪಕೇಂದ್ರದಿಂದ ಹೊರಡುವ ಇಸಳೂರು ಹಾಗೂ ದಾಸನಕೊಪ್ಪ 11 ಕೆ.ವಿ ಮಾರ್ಗದಲ್ಲಿ ಆ.18, ಶುಕ್ರವಾರ ಬೆಳಿಗ್ಗೆ 10 ಘಂಟೆಯಿಂದ ಮಧ್ನಾಹ್ನ 2 ಘಂಟೆೆಯವರೆಗೆ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದೆ. ಕಾರಣ ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರು ಕಾರ್ಯ & ಪಾಲನಾ ಉಪ ವಿಭಾಗ, ಹೆಸ್ಕಾಂ ಶಿರಸಿ ರವರು ತಿಳಿಸಿರುತ್ತಾರೆ.
ಆ.18ಕ್ಕೆ ವಿದ್ಯುತ್ ವ್ಯತ್ಯಯ
