Slide
Slide
Slide
previous arrow
next arrow

ಡಿವೈಡರ್’ಗೆ ಗುದ್ದಿದ ಬೈಕ್: ಸವಾರ ಸ್ಥಳದಲ್ಲೇ ಸಾವು

300x250 AD

ಕುಮಟಾ : ತಾಲೂಕಿನ ದಿವಗಿ ಬ್ರಿಡ್ಜ್ ಬಳಿ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ನಿತಿನ್ ರಮೇಶ ನಾಯ್ಕ ಸ್ಥಳದಲ್ಲಿಯೇ ಸಾವನ್ನಪ್ಪಿ ಘಟನೆ ನಡೆದಿದೆ.

ದೀವಗಿ ಸಮೀಪ ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್ ಸವಾರ ನಿತಿನ್ ಸ್ಥಳದಲ್ಲಿಯೇ ಸಾವು ಕಂಡಿದ್ದಾನೆ. ಕಾಗಾಲ್ ಹುಬ್ಬಣಗೇರಿ ನಿವಾಸಿಯಾಗಿದ್ದ ಈತ, ಕೆಲಸದ ನಿಮಿತ್ತ ತೆರಳುವಾಗ ಅವಘಡ ಸಂಭವಿಸಿದೆ ಎನ್ನಲಾಗಿದೆ. ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

300x250 AD
Share This
300x250 AD
300x250 AD
300x250 AD
Back to top