• Slide
  Slide
  Slide
  previous arrow
  next arrow
 • ಹಂಗಾರಖಂಡ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

  300x250 AD

  ಸಿದ್ಧಾಪುರ: ತಾಲೂಕಿನ ತ್ಯಾಗಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗನವಾಡಿ ಕೇಂದ್ರ ಹಂಗಾರಖಂಡದಲ್ಲಿ 77ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

  ಧ್ವಜಾರೋಹಣ ವನ್ನು ಬಾಲ ವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ವನಿತಾ ನರೇಂದ್ರ ನಾಯ್ಕ್ ಇವರು ನೆರವೇರಿಸಿ, ಶುಭ ಹಾರೈಸಿದರು. ಮಕ್ಕಳ ಪಾಲಕರು,ಊರ ನಾಗರಿಕರು . ಕೇಂದ್ರದ ಪ್ರಭಾರ ಶಿಕ್ಷಕರು ಹಾಗೂ ಸಹಾಯಕಿ ಉಪಸ್ಥಿತರಿದ್ದರು. ಮಕ್ಕಳಿಗೆ ಸಿಹಿ ಹಂಚಲಾಯಿತು ಹಾಗೂ ಗಿಡ ನೆಡಲಾಯಿತು.

  300x250 AD
  Share This
  300x250 AD
  300x250 AD
  300x250 AD
  Leaderboard Ad
  Back to top