• Slide
    Slide
    Slide
    previous arrow
    next arrow
  • ಶ್ರೀನಿಕೇತನ ಶಾಲೆಯಲ್ಲಿ ಫಿಲಾಟಲಿ ಕ್ಲಬ್ ಉದ್ಘಾಟನೆ

    300x250 AD

    ಶಿರಸಿ: ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಶ್ರೀನಿಕೇತನ ಶಾಲೆಯಲ್ಲಿ ಆಗಸ್ಟ 18 ಶುಕ್ರವಾರದಂದು ಫಿಲಾಟಲಿ ಕ್ಲಬ್‌ನ್ನು ಉದ್ಘಾಟಿಸಲಾಯಿತು.

    ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ ಮಂಜುನಾಥ ಖಾರ್ಕೆ 6 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ತಾವು ಸಂಗ್ರಹಿಸಿದ ಅನೇಕ ರಾಷ್ಟ್ರಗಳ ಅಂಚೆ ಚೀಟಿಗಳು ಹಾಗೂ ನಾಣ್ಯಗಳ ಪ್ರದರ್ಶಿಸಿದರು. ವಿ.ಎಸ್.ಹೆಗಡೆ, ಫಿಲಾಟಲಿ ಕ್ಲಬ್‌ನ ಗುರಿ ಹಾಗೂ ಉದ್ದೇಶಗಳನ್ನು ವಿವರಿಸಿದರು. ಶಾಲೆಯ ಪ್ರಾಂಶುಪಾಲರಾದ ವಸಂತ್ ಭಟ್, ಮಕ್ಕಳಿಗೆ ಫಿಲಾಟಲಿಯ ಉಪಯೋಗಗಳ ಬಗ್ಗೆ ತಿಳಿಹೇಳಿದರು. ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕಿ ಶ್ರೀಮತಿ ರಮ್ಯಾ ನಾಯ್ಕ ನೆರವೇರಿಸಿದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top