Slide
Slide
Slide
previous arrow
next arrow

ಡೆವಲಪ್‌ಮೆಂಟ್ ಸೊಸೈಟಿ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

300x250 AD

ಶಿರಸಿ: ಡೆವಲಪ್‌ಮೆಂಟ್‌ ಸೊಸೈಟಿ ಶಿರಸಿ ಇದರ ಅಧ್ಯಕ್ಷರಾಗಿ ಭಾಸ್ಕರ ಹೆಗಡೆ ಕಾಗೇರಿ ಹಾಗೂ ಉಪಾಧ್ಯಕ್ಷರಾಗಿ ಗಣಪತಿ ರಾಮಚಂದ್ರ ಹೆಗಡೆ ಬೆಳ್ಳೆಕೇರಿ ಆಯ್ಕೆ ಆಗಿದ್ದಾರೆ.

ಮುಂದಿನ ಐದು ವರ್ಷಗಳ ಅವಧಿಗೆ ನೂತನ ಆಡಳಿತ ಮಂಡಳಿ ರಚನೆ ಆಗಿದ್ದು, ಆ. 19 ರಂದು ನಡೆದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷರಾಗಿ ಭಾಸ್ಕರ ಹೆಗಡೆ ಕಾಗೇರಿ ಹಾಗೂ ಉಪಾಧ್ಯಕ್ಷರಾಗಿ ಗಣಪತಿ ರಾಮಚಂದ್ರ ಹೆಗಡೆ ಬೆಳೆಕೇರಿ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿ ಶಿರಸಿ ಸಹಕಾರ ಸಂಘದ ಸಹಾಯಕ ನಿಬಂಧಕ ಟಿ.ವಿ.ಶ್ರೀನಿವಾಸ ಕಾರ್ಯ ನಿರ್ವಹಿಸಿದರು. ಆ 13, ಡೆವಲಪಮೆಂಟ್ ಸೊಸೈಟಿ ಆಡಳಿತ ಮಂಡಳಿ ಚುನಾವಣೆ ನಡೆದಿದ್ದು, ಎಲ್ಲಾ 15 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದರು.

300x250 AD

.

13

Share This
300x250 AD
300x250 AD
300x250 AD
Back to top