Slide
Slide
Slide
previous arrow
next arrow

ಫಲಿಸಿದ ಇಸ್ರೋ ಫಲ: ಚಂದ್ರನ ದಕ್ಷಿಣ ಧ್ರುವಕ್ಕೆ ಯಶಸ್ವಿಯಾಗಿ ಇಳಿದ ಲ್ಯಾಂಡರ್‌

300x250 AD

ಬೆಂಗಳೂರು: ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ- 3 ಮಿಷನ್‌ ಯಶಸ್ಸು ಸಾಧಿಸಿದ್ದು, ಕೋಟ್ಯಂತರ ಭಾರತೀಯರ ಪ್ರಾರ್ಥನೆ ಫಲಿಸಿದೆ.

ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ವರ್ಷಗಟ್ಟಲೆಯ ಪರಿಶ್ರಮ ಸಾಕಾರಗೊಂಡಿದ್ದು, ಚಂದ್ರನ ದಕ್ಷಿಣ ಧ್ರುವಕ್ಕೆ ನೌಕೆಯನ್ನು ಕಳುಹಿಸಿದ ವಿಶ್ವದ ಮೊದಲ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

300x250 AD
Share This
300x250 AD
300x250 AD
300x250 AD
Back to top