Slide
Slide
Slide
previous arrow
next arrow

ಚೆಸ್ ಆಟಗಾರ ಆರ್. ಪ್ರಜ್ಞಾನಂದರನ್ನು ಶ್ಲಾಘಿಸಿದ ಪ್ರಧಾನಿ ಮೋದಿ

300x250 AD

ವಿಶ್ವಕಪ್ ಚೆಸ್ ಟೂರ್ನಿಯಲ್ಲಿ ಗಮನಾರ್ಹ ಪ್ರದರ್ಶನ ನೀಡಿದ ಭಾರತದ ಭರವಸೆಯ ಆಟಗಾರ ಆರ್. ಪ್ರಜ್ಞಾನಂದ ಅವರನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮೋದಿ, ನಿಮ್ಮ ಬಗ್ಗೆ ನಮಗೆ ಹೆಮ್ಮಯಿದೆ’ ಎಂದಿದ್ದಾರೆ. ‘ನೀವು ನಿಮ್ಮ ಕೌಶಲ್ಯವನ್ನು ಜಗತ್ತಿಗೆ ತೋರಿಸಿದ್ದೀರಿ. ನಿಮ್ಮ ಸಾಮರ್ಥ್ಯದ ಮೂಲಕ ವಿಶ್ವದ ಅಗ್ರಮಾನ್ಯ ಆಟಗಾರ ಮ್ಯಾಗ್ನಸ್ ಕಾರ್ಲ್‌ನ್‌ಗೆ ಕಠಿಣ ಸವಾಲು ನೀಡಿದ್ದೀರಿ. ಇದು ಸಣ್ಣ ವಿಷಯವಲ್ಲ. ಮುಂದಿನ ಪಂದ್ಯಗಳಿಗೆ ನಿಮಗೆ ಶುಭ ಹಾರೈಸುತ್ತೇನೆ ಎಂದು ಹೇಳಿದರು.

300x250 AD
Share This
300x250 AD
300x250 AD
300x250 AD
Back to top