• Slide
    Slide
    Slide
    previous arrow
    next arrow
  • ಮುಖ್ಯಮಂತ್ರಿ ಭೇಟಿಯಾಗಿ ವಿಶೇಷ ಅನುದಾನಕ್ಕೆ ಮನವಿ ಸಲ್ಲಿಸಿದ ಶಾಸಕ ಹೆಬ್ಬಾರ್

    300x250 AD

    ಬೆಂಗಳೂರು: ಯಲ್ಲಾಪುರ-ಮುಂಡಗೋಡು-ಬನವಾಸಿ ಕ್ಷೇತ್ರದ ಶಾಸಕ, ಮಾಜಿ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಶುಕ್ರವಾರ ಮುಖ್ಯಮಂತ್ರಿಗಳ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರನ್ನು ಭೇಟಿಯಾಗಿ ಯಲ್ಲಾಪುರ ವಿಧಾನಸಭಾ ಕ್ಷೇತ್ರವನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸುವಂತೆ ಮನವಿ ಸಲ್ಲಿಸಿದರು.

    ಯಲ್ಲಾಪುರ, ಮುಂಡಗೋಡ ಹಾಗೂ ಬನವಾಸಿ ಭಾಗದಲ್ಲಿ ವಾಡಿಕೆಗಿಂತ 70% ಪ್ರತಿಶತ ಮಳೆಯ ಪ್ರಮಾಣ ಕಡಿಮೆಯಾಗಿದ್ದು ರೈತರು  ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ರೈತರ ಹಿತದೃಷ್ಟಿಯಿಂದ ಯಲ್ಲಾಪುರ ವಿಧಾನಸಭಾ ಕ್ಷೇತ್ರವನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಬೇಕು ಹಾಗೂ ಜನ ಹಾಗೂ ಜಾನುವಾರಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವುದರಿಂದ ಕುಡಿಯುವ ನೀರು ಪೂರೈಕೆಗೆ ವಿಶೇಷ ಅನುದಾನವನ್ನು ಮಂಜೂರಿಸುವಂತೆ ಲಿಖಿತ ರೂಪದಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top