• Slide
  Slide
  Slide
  previous arrow
  next arrow
 • ಎರಡು ಬೈಕ್’ಗಳ ನಡುವೆ ಡಿಕ್ಕಿ; ಸವಾರ ಸಾವು

  300x250 AD

  ಭಟ್ಕಳ: ನಗರದ ನವಾಯತ್ ಕಾಲೋನಿಯ ಅಮೀನುದ್ದೀನ್ ರಸ್ತೆಯಲ್ಲಿ 2 ಬೈಕ್ ಗಳ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ.

  300x250 AD


  ಬದ್ರಿ ಕಾಲೋನಿಯ ಇಮ್ರಾನ್ ಮಹಮ್ಮದ್ ಜಾಫರ್ ಎಂದು ಗುರುತಿಸಿದೆ. ಆತ ತನ್ನ ಪತ್ನಿ ಮತ್ತು 8 ತಿಂಗಳ ಮಗಳೊಂದಿಗೆ ಬೈಕ್ ನಲ್ಲಿ ಸವಾರಿ ಮಾಡುತ್ತಿದ್ದಾಗ 2 ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿದೆ. ಎದುರಿನ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದು, ಇಮ್ರಾನ್ ನನ್ನು ಹೆಚ್ಚಿನ ಚಿಕಿತ್ಸೆಗೆ ಉಡುಪಿ ಆಸ್ಪತ್ರೆಗೆ ದಾಖಲು ಮಾಡಿದ್ದರೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಈ ಕುರಿತು ಭಟ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  Share This
  300x250 AD
  300x250 AD
  300x250 AD
  Leaderboard Ad
  Back to top