ಸಿದ್ದಾಪುರ: ತಾಲೂಕಿನ ಪ್ರಾಥಮಿಕ ಶಾಲೆಯೊಂದರ ಶಿಕ್ಷಕಿ ಆತ್ಮಹತ್ಯೆಗೆ ಶರಣಾದ ದುರ್ಘಟನೆ ಶನಿವಾರ ರಾತ್ರಿ ಸಂಭವಿಸಿದೆ. ತಾಲೂಕಿನ ಸರಕುಳಿ ಸಮೀಪದ ನೇತ್ರಾವತಿ ಗೌಡ ಎಂಬಾಕೆಯೆ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಒಳಗಾದ ಶಿಕ್ಷಕಿ ಎನ್ನಲಾಗಿದ್ದು, ಈಕೆ 8 ವರ್ಷದ ಮಗ ಮತ್ತು ತಾಯಿಯೊಂದಿಗೆ ವಾಸವಾಗಿದ್ದಳು ಎಂದು ತಿಳಿದುಬಂದಿದೆ.
ಪ್ರಾಥಮಿಕ ಶಾಲಾ ಶಿಕ್ಷಕಿ ಆತ್ಮಹತ್ಯೆಗೆ ಶರಣು
![](https://euttarakannada.in/wp-content/uploads/2021/08/euk-logo-1-640x438.jpg?v=1628473623)