• Slide
  Slide
  Slide
  previous arrow
  next arrow
 • ಬೈಕ್- ಕಾರ್ ನಡುವೆ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

  300x250 AD

  ಕುಮಟಾ: ತಾಲೂಕಿನ ಅಳ್ವೆಕೋಡಿಯ ರಾಷ್ಟ್ರೀಯ ಹೆದ್ದಾರಿ 66ರ ಮಾವಿನಮರ ಕ್ರಾಸ್ ಬಳಿ ಬೈಕ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.

  ಬೈಕ್‌ ಸವಾರ ತಾಲೂಕಿನ ಮಾಸೂರು ಗ್ರಾಮದ ನಿವಾಸಿ ಗಣೇಶ ಪಟಗಾರ( 26)ಎಂದು ತಿಳಿದುಬಂದಿದ್ದು, ಅತೀ ವೇಗ ಹಾಗೂ ಅಜಾಗರೂಕತೆಯಿಂದ ಕಾರು ಚಲಾಯಿಸಿಕೊಂಡು ಬಂದ ಚಾಲಕ ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ನ ಕಾಲಿಗೆ ಗಾಯವಾಗಿದ್ದು ಕುಮಟಾ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

  300x250 AD

  ಸ್ಥಳಕ್ಕೆ ಕುಮಟಾ ಪಿಎಸ್‌ಐ ನವೀನ್ ನಾಯ್ಕ ಹಾಗೂ ಪೊಲೀಸ್ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.

  Share This
  300x250 AD
  300x250 AD
  300x250 AD
  Leaderboard Ad
  Back to top