Slide
Slide
Slide
previous arrow
next arrow

ವೈಜ್ಞಾನಿಕ ನಾಟಕ ಸ್ಪರ್ಧೆ: ಚೆನ್ನಕೇಶವ ಪ್ರೌಢಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

300x250 AD

ಹೊನ್ನಾವರ: ತಾಲೂಕಿನ ಶ್ರೀಕರಿಕಾನ ಪರಮೇಶ್ವರಿ ಇಂಗ್ಲೀಷ್ ಮಾಧ್ಯಮ ಸ್ಕೂಲ್, ಅರೇಅಂಗಡಿಯಲ್ಲಿ ತಾಲೂಕಾಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ ನಡೆಯಿತು.

‘ಸಮಾಜದಲ್ಲಿನ ಮೂಢನಂಬಿಕೆಗಳು’ ಶಿರ್ಷಿಕೆಯಡಿಯಲ್ಲಿ ಶ್ರೀ ಚೆನ್ನಕೇಶವ ಪ್ರೌಢಶಾಲೆಯ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಭಾಗವಹಿಸಿ ಪ್ರಥಮ ಬಹುಮಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಪಡೆದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿಯವರು ಅಭಿನಂದಿಸಿದ್ದಾರೆ

300x250 AD
Share This
300x250 AD
300x250 AD
300x250 AD
Back to top