Slide
Slide
Slide
previous arrow
next arrow

ಸಮುದ್ರ ದಡದಲ್ಲಿ ಬೃಹತ್ ತಿಮಿಂಗಲ ಕಳೇಬರ ಪತ್ತೆ

300x250 AD

ಹೊನ್ನಾವರ: ತಾಲೂಕಿನ ಮುಗಳಿಯ ಅರಬ್ಬಿ ಸಮುದ್ರದ ದಡದಲ್ಲಿ ಅಳಿವಿನಂಚಿನಲ್ಲಿರುವ ಬೃಹತ್‌ ಗಾತ್ರದ ಬಲೀನ್ ತಿಮಿಂಗಿಲದ ಕಳೇಬರ ಶನಿವಾರ ಪತ್ತೆಯಾಗಿದೆ.

ಮೀನಿನ ಕಳೇಬರ 15-16 ಮೀಟರ್ ಗಳಷ್ಟು ಉದ್ದವಿದ್ದು, ದೇಹದ ಬಹುಭಾಗಗಳು ಕೊಳೆತು ಹೋಗಿದೆ. ಸಮುದ್ರದ ದಡದಲ್ಲಿ ಬಿದ್ದಿರುವ ಭಾರೀ ಗಾತ್ರದ ಮೀನಿನ ದೇಹವನ್ನು ಕಂಡ ಸ್ಥಳೀಯ ಮೀನುಗಾರರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top