Slide
Slide
Slide
previous arrow
next arrow

ಲೋಕ ಅದಾಲತ್‌ನಲ್ಲಿ 27,555 ಪ್ರಕರಣಗಳು ಇತ್ಯರ್ಥ

300x250 AD


ಕಾರವಾರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲೆಯ ಎಲ್ಲಾ ತಾಲೂಕು ಕಾನೂನು ಸೇವಾ ಸಮಿತಿಗಳ ಆಶ್ರಯದಲ್ಲಿ ಶನಿವಾರ ಒಟ್ಟು 28 ಪೀಠಗಳಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 27,555 ಪ್ರಕರಣಗಳು ಇತ್ಯರ್ಥವಾಗಿದೆ.

23,353 ವ್ಯಾಜ್ಯ ಪೂರ್ವ ಪ್ರಕರಣಗಳು ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ 4202 ಪ್ರಕರಣಗಳಲ್ಲಿ ಸಾಲ ಮರುಪಾವತಿ, ಪರಿಹಾರ, ದಂಡ ಹಾಗೂ ಇತ್ಯಾದಿ ಹಣಕಾಸಿನ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಒಟ್ಟು ರೂಪಾಯಿ 27.01 ಕೋಟಿ ರೂ. ಹಣ ಸಂಗ್ರಹವಾಗಿದೆ.

300x250 AD
Share This
300x250 AD
300x250 AD
300x250 AD
Back to top