Slide
Slide
Slide
previous arrow
next arrow

ಕ್ರೀಡಾಕೂಟ: ಇಸಳೂರು ಹೈಸ್ಕೂಲ್ ಖೋಖೋ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

300x250 AD

ಶಿರಸಿ: ತಾಲೂಕಾ ಮಟ್ಟದ ಪ್ರೌಢ ಶಾಲಾ ಕ್ರೀಡಾಕೂಟದಲ್ಲಿ ತಾಲೂಕಿನಇಸಳೂರಿನ ಸರಕಾರಿ ಪ್ರೌಢಶಾಲೆಯ ಬಾಲಕರ ಖೋ ಖೋ ತಂಡ ಪ್ರಥಮ ಬಾರಿಗೆ ಪ್ರಥಮ ಸ್ಥಾನ ಪಡೆದು ಹಳಿಯಾಳದಲ್ಲಿ ಜರುಗುವ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರಣೀತ ಕೆ. ನೇತೃತ್ವದಲ್ಲಿ ಭಾಗವಹಿಸಲಿದೆ.

ಈ ಸಾಧನೆಗೆ ದೈಹಿಕ ಶಿಕ್ಷಣ ಶಿಕ್ಷಕ ಗಣೇಶ ಬಿ.ವಿ., ಸಾಧಿಸಿದ ವಿದ್ಯಾರ್ಥಿಗಳನ್ನು ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಶಾಲಾಬಿವೃದ್ಧಿ ಸಮಿತಿ ಅಭಿನಂದಿಸಿ, ಶುಭ ಹಾರೈಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top