• Slide
    Slide
    Slide
    previous arrow
    next arrow
  • ವಡ್ಡಿನಕೊಪ್ಪ ಅರಣ್ಯ ಪ್ರದೇಶದಲ್ಲಿ ಅಪರಿಚಿತ ಶವ ಪತ್ತೆ

    300x250 AD

    ಶಿರಸಿ: ತಾಲೂಕಿನ ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯ ವಡ್ಡಿನಕೊಪ್ಪ ರಸ್ತೆ ಪಕ್ಕದ ಅರಣ್ಯದಲ್ಲಿ ಶವವೊಂದು ಪತ್ತೆಯಾಗಿದೆ.

    ಅಜಮಾಸು 45 ರಿಂದ 50 ವರ್ಷ ವಯಸ್ಸಿನ ಗಂಡಸಿನ ಮೃತದೇಹದ ಮೇಲೆ ಗೋಣಿಚೀಲ ಹಾಗು ಸೊಪ್ಪಿನಿಂದ ಮುಚ್ಚಿಟ್ಟ ಸ್ಥಿತಿಯಲ್ಲಿ ಕಂಡುಬಂದಿದೆ. ಯಾರೋ ಕೊಲೆಗೈದು ರಸ್ತೆಬದಿ ಬಿಸಾಡಿ ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ,

    300x250 AD

    ಸಿಪಿಐ ರಾಮಚಂದ್ರ ನಾಯಕ್ ಹಾಗು ಬನವಾಸಿ ಪಿಎಸ್ಐ ಚಂದ್ರಕಲಾ ಪತ್ತಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

    Share This
    300x250 AD
    300x250 AD
    300x250 AD
    Leaderboard Ad
    Back to top