• Slide
    Slide
    Slide
    previous arrow
    next arrow
  • ಮಾರಿಕಾಂಬಾ ದೇವಸ್ಥಾನ ವತಿಯಿಂದ ಟಿ.ಎಸ್.ಎಸ್ ಅಧ್ಯಕ್ಷ ವೈದ್ಯ ದಂಪತಿಗೆ ಸನ್ಮಾನ

    300x250 AD

    ಶಿರಸಿ: ದಿ ತೋಟಗಾರ್ಸ ಕೋ-ಆಪರೇಟಿವ್ ಸೇಲ್ ಸೊಸೈಟಿ ಶಿರಸಿ ಇದರ ನೂತನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಆಯ್ಕೆಯಾದ ಗೋಪಾಲಕೃಷ್ಣ ವೆಂ. ವೈದ್ಯ ಸುಪ್ರಸಿದ್ಧ ಶಿರಸಿಯ ಶ್ರೀ ಮಾರಿಕಾಂಬಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನವನ್ನು ಪಡೆದರು.

    ಈ ಸಂದರ್ಭದಲ್ಲಿ ಮಾರಿಕಾಂಬಾ ದೇವಸ್ಥಾನ ವತಿಯಿಂದ ಗೋಪಾಲಕೃಷ್ಣ ವೆಂ. ವೈದ್ಯ ದಂಪತಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top