Slide
Slide
Slide
previous arrow
next arrow

ಅಪರಿಚಿತ ಮಹಿಳೆಯ ಶವ ಪತ್ತೆ

300x250 AD

ದಾಂಡೇಲಿ: ತಾಲೂಕಿನ ಮೌಳಂಗಿ ಇಕೋ ಪಾರ್ಕ್ ಹತ್ತಿರ ಅಪರಿಚಿತ ಮಹಿಳೆಯೋರ್ವಳ ಮೃತದೇಹ ಪತ್ತೆಯಾಗಿದೆ.

ಮೃತ ಮಹಿಳೆ ಅಪರಿಚಿತಳಾಗಿದ್ದು, ಮೃತ ಮಹಿಳೆಯ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದಲ್ಲಿ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಗೆ ಇಲ್ಲವೇ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ tel:+9108284230363ಅಥವಾ ಮೊಬೈಲ್ ಸಂಖ್ಯೆ tel:+919480805259ಸಂಪರ್ಕಿಸಲು ಗ್ರಾಮೀಣ ಠಾಣೆ ಪಿಎಸ್‌ಐ ಕೃಷ್ಣ ಗೌಡ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top