Slide
Slide
Slide
previous arrow
next arrow

ಎಂಎಂ ಮಹಾವಿದ್ಯಾಲಯದಲ್ಲಿ ಪ್ರಜಾಪ್ರಭುತ್ವ ದಿನಚರಣೆ

300x250 AD

ಶಿರಸಿ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದವನ್ನು ಇಲ್ಲಿನ ಎಂಇಎಸ್ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಆಚರಿಸಲಾಯಿತು.

ಪ್ರಾಚಾರ್ಯ ಡಾ.ಟಿ.ಎಸ್. ಹಳೆಮನೆ ಸಂವಿಧಾನದ ಪೀಠಿಕೆ ಓದುವ ಅರ್ಥಪೂರ್ಣವಾಗಿ ಚಾಲನೆ ನೀಡಿದರು. ಈ ವೇಳೆ ಕಾಲೇಜಿನ ಪ್ರಾಧ್ಯಾಪಕರು, ಭೋದಕೇತರ ಸಿಬ್ಬಂದಿಗಳು ಸಾಮೂಹಿಕವಾಗಿ ಪೀಠಿಕೆ ಓದಿದರು.

300x250 AD
Share This
300x250 AD
300x250 AD
300x250 AD
Back to top