• Slide
    Slide
    Slide
    previous arrow
    next arrow
  • ವಿಜಯನಗರ ಶ್ರೀಕೃಷ್ಣದೇವರಾಯ ವಿವಿ ಅಧ್ಯಯನ ಮಂಡಳಿಗೆ ಹರಿಪ್ರಕಾಶ ಕೋಣೆಮನೆ ನಾಮ ನಿರ್ದೇಶನ

    300x250 AD

    ಶಿರಸಿ: ಬಳ್ಳಾರಿಯಲ್ಲಿರುವ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಅಧ್ಯಯನ ಮಂಡಳಿಯನ್ನು ರಚಿಸಿ, ಆದೇಶ ಹೊರಡಿಸಲಾಗಿದೆ.

    ವಿಸ್ತಾರ ನ್ಯೂಸ್‌ನ ಸಿಇಒ ಮತ್ತು ಪ್ರಧಾನ ಸಂಪಾದಕರಾದ ಹರಿಪ್ರಕಾಶ ಕೋಣೆಮನೆ ಸೇರಿದಂತೆ ಐವರನ್ನು ಈ ಅಧ್ಯಯನ ಮಂಡಳಿಗೆ ನಾಮ ನಿರ್ದೇಶನ ಮಾಡಲಾಗಿದೆ.

    ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಯ ಸಂಯುಕ್ತ ಅಧ್ಯಯನ ಮಂಡಳಿಯನ್ನು ಕುಲಪತಿಗಳ ಸೂಚನೆಯಂತೆ ರಚಿಸಲಾಗಿದೆ.

    300x250 AD

    ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಕಾಯಿದೆ-2000 ರ ನಿಯಮ 33ರ ಅನ್ವಯ ಹಾಗೂ ವಿಶ್ವವಿದ್ಯಾಲಯದ ಅಧ್ಯಯನ ಮಂಡಳಿಯ ಪರಿ ನಿಯಮಾವಳಿ(3) ಮತ್ತು (5@)ರ ಪ್ರಕಾರ ಇದರ ರಚನೆಯಾಗಿದೆ.

    Share This
    300x250 AD
    300x250 AD
    300x250 AD
    Leaderboard Ad
    Back to top