ಶಿರಸಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ 73 ನೇ ಜನ್ಮ ದಿನಾಚರಣೆ ಅಂಗವಾಗಿ ಶಿರಸಿ ಬಿಜೆಪಿ ನಗರ ಮಂಡಲದ ವತಿಯಿಂದ ಪ್ರಧಾನಮಂತ್ರಿಗಳ ಆಯುಷ್ಯ, ಆರೋಗ್ಯ ಮತ್ತು ದೇಶದ ಉಜ್ವಲ ಭವಿಷ್ಯಕ್ಕಾಗಿ ಪ್ರಾರ್ಥಿಸಿ, ಮುಂದಿನ ಬಾರಿಯೂ ನರೇಂದ್ರ ಮೋದಿಯವರು ಪ್ರಧಾನ ಮಂತ್ರಿಗಳಾಗಲೆಂದು ಹಾರೈಸಿ, ನಗರದ ಪಂಡಿತ ಸಾರ್ವಜನಿಕ ಆಸ್ಪತ್ರೆಯ ಒಳ ಮತ್ತು ಹೋರ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಲಾಯಿತು.
ಪ್ರಧಾನಿಯವರ ಜನ್ಮ ದಿನ- ಶಿರಸಿ ಬಿಜೆಪಿ ಮಂಡಲದ ವತಿಯಿಂದ ಹಣ್ಣು ವಿತರಣೆ
