Slide
Slide
Slide
previous arrow
next arrow

ಶಾಸಕ ಭೀಮಣ್ಣಗೆ ಕೆಡಿಸಿಸಿ ಬ್ಯಾಂಕ್’ನಿಂದ ಸನ್ಮಾನ

300x250 AD

ಶಿರಸಿ: ನಗರದ ಕೆ.ಡಿ.ಸಿ.ಸಿ ಬ್ಯಾಂಕ್‌ನ ಪ್ರಧಾನ ಕಾರ್ಯಾಲಯದ ಸಭಾಂಗಣದಲ್ಲಿ ನಡೆದ ಬ್ಯಾಂಕ್‌ನ ವಾರ್ಷಿಕ ಸರ್ವಸಾಧಾರಣಾ ಸಭೆಯಲ್ಲಿ ಶಾಸಕ ಭೀಮಣ್ಣ ನಾಯ್ಕ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಶಾಸಕ ಶಿವರಾಮ ಹೆಬ್ಬಾರ, ಉಪಾಧ್ಯಕ್ಷ ಮೋಹನದಾಸ ನಾಯಕ, ಎಲ್ಲ ನಿರ್ದೇಶಕರು ಹಾಗೂ ವ್ಯವಸ್ಥಾಪಕ ನಿರ್ದೇಶಕ ಆರ್.ಜಿ.ಭಾಗ್ವತ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top