Slide
Slide
Slide
previous arrow
next arrow

ಕ್ರೀಡಾಕೂಟ: ಇಸಳೂರು ಪ್ರೌಢಶಾಲಾ ವಿದ್ಯಾರ್ಥಿನಿಯರು ಜಿಲ್ಲಾಮಟ್ಟಕ್ಕೆ

300x250 AD

ಶಿರಸಿ: ಇತ್ತೀಚಿಗೆ ಜರುಗಿದ ಶಿರಸಿ ತಾಲೂಕಾ ಮಟ್ಟದ ಪ್ರೌಢ ಶಾಲಾ ಕ್ರೀಡಾಕೂಟದಲ್ಲಿ ಕಬ್ಬಡ್ಡಿಯಲ್ಲಿ ಸರಕಾರಿ ಪ್ರೌಢ ಶಾಲೆ ಇಸಳೂರಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಪ್ರವೇಶಿಸಿದ್ದಾರೆ. ಹಾಗೆಯೆ ಬಾಲಕರ ತಂಡವೂ ಕಬ್ಬಡ್ಡಿಯಲ್ಲಿ ದ್ವಿತೀಯ ಸ್ಥಾನ ಪಡೆದಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಮುಖ್ಯಾಧ್ಯಾಪಕರು, ಶಿಕ್ಷಕವೃಂದ ಅಭಿನಂದಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top