Slide
Slide
Slide
previous arrow
next arrow

ಅ.3ರಿಂದ ವಿಜ್ಞಾನ- ತಂತ್ರಜ್ಞಾನ ಅಕಾಡೆಮಿಯ ಕಾರ್ಯಗಾರ

300x250 AD

ಕಾರವಾರ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು “Research Methodolosv,Research publications and Ethics” ಎಂಬ ವಿಷಯದ ಮೇಲೆ ಅ.3ರಿಂದ 7ವರೆಗೆ ಐದು ದಿನಗಳ ಕಾರ್ಯಗಾರವನ್ನು ಅಕಾಡೆಮಿ ಕಚೇರಿಯಲ್ಲಿ ಪ್ರೊ.ಯು ಆರ್ ರಾವ್ ವಿಜ್ಞಾನ ಭವನ ಮೇ.ಸಂದೀಪ್ ಉನ್ನಿಕೃಷ್ಣನ್ ರಸ್ತೆ ತೋಟಗಾರಿಕ ವಿಜ್ಞಾನಗಳ ಕಾಲೇಜು ಆವರಣ, ಜೆಕೆವಿಕೆ, ವಿದ್ಯಾರಣ್ಯಪುರ , ಬೆಂಗಳೂರಿನಲ್ಲಿ ಆಯೋಜಿಸಿದೆ.

ಕಾರ್ಯಗಾರದಲ್ಲಿ ಬೆಂಗಳೂರಿನ ಪ್ರತಿಷ್ಠಿತ ಸಂಶೋಧನ ಸಂಸ್ಥೆಗಳ ವಿಜ್ಞಾನಿಗಳ ಉಪನ್ಯಾಸಗಳನ್ನು ನೀಡಲಿದ್ದು. ಈ ಕಾರ್ಯಗಾರವು ಸ್ನಾತಕೋತ್ತರ ವಿದ್ಯಾರ್ಥಿಗಳು ಅಧ್ಯಾಪಕರು ಹಾಗೂ ಯುವ ಸಂಶೋಧಕರಿಗೆ ಉಪಯುಕ್ತವಾಗಲಿದೆ. ಪ್ರತಿನಿಧಿಗಳಾಗಿ ರಾಜ್ಯಾದ್ಯಂತ ಸ್ನಾತಕೋತ್ತರ ವಿಜ್ಞಾನ ಪದವಿ ಮತ್ತು ಇಂಜಿನಿಯರಿ0ಗ್ ಕಾಲೇಜ್ ಅಧ್ಯಾಪಕರು ಹಾಗೂ ಯುವ ಸಂಶೋಧನಾ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ.

300x250 AD

ಕಾರ್ಯಗಾರದಲ್ಲಿ ಭಾಗವಹಿಸಲಿಚ್ಚಿಸುವವರು ಸೆ.30 ರೊಳಗಾಗಿ ನೋಂದಾಹಿಸಿಕೊಳ್ಳಬಹುದು ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿ ವೆಬ್‍ಸೈಟ್: http://www.kstacademy.in ಅಥವಾ ವೈಜ್ಞಾನಿಕಾಧಿಕಾರಿ ವಿ.ಕೆ.ಶ್ರೀನಿವಾಸು ದೂರವಾಣಿ ಸಂಖ್ಯೆ tel:+919620767819ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಮತ್ತು ವಿಜ್ಞಾನ ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎ.ಎಂ ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Share This
300x250 AD
300x250 AD
300x250 AD
Back to top