Slide
Slide
Slide
previous arrow
next arrow

ಗೋಕರ್ಣದಲ್ಲಿ ಪೋಷಣ ಅಭಿಯಾನದ ಮಾಸಾಚರಣೆ

300x250 AD

ಗೋಕರ್ಣ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಗ್ರಾ.ಪಂ. ಸಹಯೋಗದಲ್ಲಿ ರಾಷ್ಟಿçÃಯ ಪೋಷಣ ಅಭಿಯಾನ ಕಾರ್ಯಕ್ರಮ ಗ್ರಾ.ಪಂ. ಸಭಾಭವನದಲ್ಲಿ ನಡೆಯಿತು. ನೂತನ ಗ್ರಾ.ಪಂ. ಅಧ್ಯಕ್ಷೆ ಸುಮನಾ ಗೌಡ ಕಾರ್ಯಕ್ರಮ ಉದ್ಘಾಟಿಸಿದರು.

ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಜಯ ನಾಯಕ, ಅಂಗನವಾಡಿ ಮೇಲ್ವಿಚಾರಕಿ ಮಮತಾ ಗೌಡ, ಗ್ರಾ.ಪಂ. ಉಪಾಧ್ಯಕ್ಷೆ ನಾತಲಾ ದಿನ್ನಿ, ರೆಬ್ಬೆಲ್ಲೂ, ಗ್ರಾ.ಪಂ. ಸದಸ್ಯರಾದ ಸವಿತಾ ಆಗೇರ, ಸತೀಶ ದೇಶಭಂಡಾರಿ, ಶೇಖರ ನಾಯ್ಕ, ಸಮುದಾಯ ಆರೋಗ್ಯಾಧಿಕಾರಿ ರೇಖಾ ನಾಯ್ಕ, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಶ್ಯಾಮಲಾ ನಾಯ್ಕ, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ವಿನಯಕುಮಾರ, ಕಾರ್ಯದರ್ಶಿ ವಿನಾಯಕ ಸಿದ್ದಾಪುರ ಹಾಗೂ ಈ ಭಾಗದ ೨೧ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಫಲಾನುಭವಿಗಳು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top