Slide
Slide
Slide
previous arrow
next arrow

ಜಿಲ್ಲಾ ಮಟ್ಟದ ಚರ್ಚಾ ಸ್ಪರ್ಧೆಯಲ್ಲಿ ನಾಗಾಂಜಲಿ ದ್ವಿತೀಯ

300x250 AD

ಶಿರಸಿ: ಉತ್ತರ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಕುಮಟಾ ಇವರು ಶುಕ್ರವಾರ ನಡೆಸಿದ ಜಿಲ್ಲಾ ಮಟ್ಟದ ಚರ್ಚಾ ಸ್ಪರ್ಧೆಯಲ್ಲಿ ಎಂಇಎಸ್ ಪದವಿಪೂರ್ವ ಮಹಾವಿದ್ಯಾಲಯದ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿನಿ ನಾಗಾಂಜಲಿ ಹೆಗಡೆ ದ್ವಿತೀಯ ಸ್ಥಾನ ಪಡೆದಿರುತ್ತಾಳೆ. ಈ ವಿದ್ಯಾರ್ಥಿನಿಯ ಸಾಧನೆಗೆ ಆಡಳಿತ ಮಂಡಳಿಯವರು, ಪ್ರಾಚಾರ್ಯರು, ಉಪನ್ಯಾಸಕರು ಹಾಗೂ ಕಾಲೇಜಿನ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top