Slide
Slide
Slide
previous arrow
next arrow

ಇಂದು ಮತ್ತಿಘಟ್ಟಾದಲ್ಲಿ TSS ಅಧ್ಯಕ್ಷ ವೈದ್ಯರಿಗೆ ಅಭಿನಂದನಾ ಕಾರ್ಯಕ್ರಮ

300x250 AD

ಶಿರಸಿ: ರಾಜ್ಯದ ಪ್ರತಿಷ್ಟಿತ ಸಹಕಾರಿ ಸಂಸ್ಥೆಗಳಲ್ಲೊಂದಾದ ಟಿಎಸ್ಎಸ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮುಂಡಗನಮನೆ ಸಹಕಾರಿ ಸಂಘದ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ ಹಾಗೂ ನೂತನ ಆಡಳಿತ ಮಂಡಳಿಯವರಿಗೆ ಮುಂಡಗನಮನೆ ಸೇವಾ ಸಹಕಾರಿ ಸಂಘದಿಂದ ಇಂದು ಮಧ್ಯಾಹ್ನ  2-30 ಕ್ಕೆ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ.

ಮತ್ತೀಘಟ್ಟದಲ್ಲಿರುವ ಮುಂಡಗನಮನೆ ಸಹಕಾರಿ ಸಂಘದ ಆವರಣದಲ್ಲಿ ಈ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ಸಂಸ್ಥೆಯ ಸದಸ್ಯರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲು ಮುಂಡಗನಮನೆ ಸೇವಾ ಸಹಕಾರಿ ಸಂಘವು ಪ್ರಕಟಣೆಯಲ್ಲಿ ತಿಳಿಸಿದೆ.

300x250 AD
Share This
300x250 AD
300x250 AD
300x250 AD
Back to top